ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಈ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಈ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ: ಕ್ಯಾಂಪ್ಕೊ ಜಾರ್ಖಂಡ್‌ ಸಂಸದ ನಿಶಿಕಾಂತ್‌ ದುಬೆ (Nishikant Dubey) ಅವರು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಅಡಿಕೆ ಬಗ್ಗೆ ನೀಡಿದ ಹೇಳಿಕೆ ಜನರನ್ನ ತಪ್ಪುದಾರಿಗೆಳೆಯುವುದು ಮಾತ್ರವಲ್ಲದೇ, ಅಡಿಕೆ ರೈತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕ್ಯಾಂಪ್ಕೊ (CAMPCO) ಹೇಳಿದೆ. ಮಂಗಳೂರು: ಅಡಿಕೆ (Arecanut) ಮಾನವನ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ಜಾರ್ಖಂಡ್‌ ಸಂಸದ ನಿಶಿಕಾಂತ್‌ ದುಬೆ (Jharkhand MP Nishikant Dubey) ನೀಡಿರುವ ಹೇಳಿಕೆಗೆ … Continue reading ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಈ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ