ಕಾಂಗ್ರೆಸ್‌ ನಲ್ಲಿ ಮೀನಾಮೇಶ! ಬಿ.ಜೆ.ಪಿ.ಯಿಂದ ಕರಾವಳಿಯ ತೊರ್ಕೆಗೂ ಕಾರವಾರದ ಹೃದಯವಂತನಿಗೂ ಮೇಲಾಟ?!

ಡಿ.ಹತ್ತರಂದು ರಾಜ್ಯದ ವಿಧಾನಪರಿಷತ್‌ ಗೆ ನಡೆಯಲಿರುವ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಯಾವ್ಯಾವ ಪಕ್ಷದಿಂದ ಯಾರು ಅಭ್ಯರ್ಥಿಗಳು ಎನ್ನುವ ಕುತೂಹಲ ಗರಿಗೆದರಿದೆ. ಕಾಂಗ್ರೆಸ್‌, ಬಿ.ಜೆ.ಪಿ ನಡುವೆ ನಡೆಯಲಿರುವ ನೇರ ಹಣಾಹಣಿ ಮಧ್ಯೆ ಕೆಲವರು ಸ್ಧರ್ಧಾಳುಗಳಾಗುವ ಸಾಧ್ಯತೆ ಇದ್ದರೂ ಎಲ್ಲರ ಗಮನ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳತ್ತ ನೆಟ್ಟಿದೆ. ಕಾಂಗ್ರೆಸ್‌ ವಿಚಿತ್ರ ಸನ್ನಿವೇಶದಲ್ಲಿದೆ ಕಾಂಗ್ರೆಸ್‌ ನ ಪ್ರಮುಖ ನಾಯಕರಲ್ಲೊಬ್ಬರಾದ ಮಾಜಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ ವಿದೇಶದಲ್ಲಿದ್ದಾರೆ. ಕಾಂಗ್ರೆಸ್‌ ನಿಂದ ಅಭ್ಯರ್ಥಿಗಳಾಗಲು ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್‌ ಆಳ್ವ ತುದಿಗಾಲ … Continue reading ಕಾಂಗ್ರೆಸ್‌ ನಲ್ಲಿ ಮೀನಾಮೇಶ! ಬಿ.ಜೆ.ಪಿ.ಯಿಂದ ಕರಾವಳಿಯ ತೊರ್ಕೆಗೂ ಕಾರವಾರದ ಹೃದಯವಂತನಿಗೂ ಮೇಲಾಟ?!