ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳವು: ಸರ್ಕಾರದ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

HD Kumaraswamy

ಬೆಂಗಳೂರು: ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿಪರಿಗಣಿಸಿದ್ದಾರೆಎಂದು ಹೇಳಿದರು.

ಬಿಟ್​ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು? ಬಿಟ್​ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್​​ಶೀಟ್​ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಪ್ರಶ್ನಿಸಿದರು (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *