ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್​​ಗೆ ಬಿಜೆಪಿ ಟಿಕೆಟ್ ಬಹುತೇಕ ಫೈನಲ್

ಈ ಭಾರಿ ವಿಧಾನ ಪರಿಷತ್ ಚುನಾವಣೆ(Legislative council election)ಯಲ್ಲಿ ಬಿಜೆಪಿ ಗೆಲ್ಲಲೇಲೇಬೇಕಾಗಿದೆ. ಇನ್ನೆರಡು ದಿನದಲ್ಲಿ ಹೆಸರು ಘೋಷಣೆಯಾಗಲಿದೆ. ಆದರೆ, ಈಗಾಗಲೇ ನಿಮಗೆಲ್ಲರಿಗೂ ಈ ಬಗ್ಗೆ ಗೊತ್ತಾಗಿರಬಹುದು ಎಂದು ಪರೋಕ್ಷವಾಗಿ ಗಣಪತಿ ಉಳ್ವೇಕರ್ ಅವರಿಗೆ ಟಿಕೆಟ್​ ಬಹುತೇಕ ಖಾತ್ರಿಯಾಗಿರುವುದನ್ನು ಮಾಜಿ ಸಿಎಂ ಬಿ. ಎಸ್​. ಯಡಿಯೂರಪ್ಪ ದೃಢಪಡಿಸಿದ್ದಾರೆ.

ಕಾರವಾರ: ವಿಧಾನಪರಿಷತ್ ಚುನಾವಣೆ(Legislative council election)ಗೆ ಬಿಜೆಪಿಯಿಂದ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ಅವರಿಗೆ ಬಹುತೇಕ ಟಿಕೆಟ್ ಬಹುತೇಕ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗ್ತಿದೆ.

ವಿಧಾನ್ ಪರಿಷತ್ ಚುನಾವಣೆ ( legislative council election) ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಜನಸ್ವರಾಜ್ ಸಮಾವೇಶದ ಕಾರ್ಯಕ್ರಮದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಗಣಪತಿ ಉಳ್ವೇಕರ್ ಅವರಿಗೆ ಸುಳಿವು ನೀಡಿದ್ದರು.

ಇದರ ಬೆನ್ನಲ್ಲೇ ಗಣಪತಿ ಉಳ್ವೇಕರ್ ಅವರಿಗೂ ಸಮಾವೇಶದಲ್ಲಿ ಮಾತನಾಡಲು ಅವಕಾಶ ನೀಡಲಾಗಿತ್ತು. ಬಳಿಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಮಾತನಾಡುವಾಗ ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆಯಲೇಬೇಕಾಗಿದೆ. ಇನ್ನೆರಡು ದಿನದಲ್ಲಿ ಹೆಸರು ಘೋಷಣೆಯಾಗಲಿದೆ. ಆದರೆ, ಈಗಾಗಲೇ ನಿಮಗೆಲ್ಲರಿಗೂ ಈ ಬಗ್ಗೆ ಗೊತ್ತಾಗಿರಬಹುದು ಎಂದು ಪರೋಕ್ಷವಾಗಿ ಗಣಪತಿ ಉಳ್ವೇಕರ್ ಅವರಿಗೆ ಟಿಕೆಟ್​ ಖಾತ್ರಿಯಾಗಿರುವುದನ್ನು ದೃಢಪಡಿಸಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *