‘ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು’

ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ. ಕೃಷಿ‌ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ … Continue reading ‘ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು’