‘ಶೂನ್ಯ ಬಜೆಟ್ ಸಹಜ ಕೃಷಿ’ ಜಾರಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿ ರೈತರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ ಕೃಷಿ ವಿಧಾನವನ್ನು ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ. ನವದೆಹಲಿ: ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು … Continue reading ‘ಶೂನ್ಯ ಬಜೆಟ್ ಸಹಜ ಕೃಷಿ’ ಜಾರಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿ ರೈತರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?