ಕರೋನಾ ಪರಿಣಾಮ- ಟಿ.ಎಂ.ಎಸ್.ಗೆ ಲಾಭ,ಪ್ಯಾಡಿ ಸೊಸೈಟಿಗೆ ಹಾನಿ

ಭಾರತ ಸೇರಿದಂತೆ, ವಿಶ್ವದಾದ್ಯಂತ ಕರೋನಾ ವಿಪರೀತ ಪರಿಣಾಮ ಬೀರಿದೆ. ಸಣ್ಣ ಉದ್ದಿಮೆಗಳು, ವ್ಯಾಪಾರಿಗಳು ಹಾನಿಗೆ ಒಳಗಾಗಿ ವ್ಯಾಪಾರ, ಉದ್ಯೋಗ, ಉದ್ದಿಮೆಗಳನ್ನೂ ಬದಲಾಯಿಸಿದ್ದಾರೆ.ಉ.ಕ. ಸಿದ್ಧಾಪುರದಲ್ಲಿ ಸಹಕಾರಿ ಕ್ಷೇತ್ರದ ಮೇಲೆ ಕರೋನಾ ನೇರ ಪರಿಣಾಮ ಬೀರಿದೆ. ಬಡಸಂಸ್ಥೆಯಾದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಂಘ ಕಳೆದ ವಾರ್ಷಿಕ ವರ್ಷದಲ್ಲಿ ಲಕ್ಷಾಂತರ ರೂಪಾಯಿಗಳ ಹಾನಿ ಅನುಭವಿಸಿದರೆ ಟಿ.ಎಂ.ಎಸ್. ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಲಾಭ ಮಾಡಿದೆ. ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳಸಹಕಾರಿ ಮಾರಾಟ ಸಂಘ ೨೦೨೦-೨೧ ಸಾಲಿನಲ್ಲಿ೫.೭೮ ಸಾವಿರ ನಿಕ್ಕಿ … Continue reading ಕರೋನಾ ಪರಿಣಾಮ- ಟಿ.ಎಂ.ಎಸ್.ಗೆ ಲಾಭ,ಪ್ಯಾಡಿ ಸೊಸೈಟಿಗೆ ಹಾನಿ