ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿದೆ. ಲಾಹೋರ್:  ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿದೆ. ಶಾಸಕಿ ಸಾನಿಯಾ ಆಶಿಕ್ ಅವರು ಇದೀಗ ಸೈಬರ್​ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಾಕಿಸ್ತಾನದ ಪಂಜಾಬ್‌ನ ತಕ್ಷಿಲಾ ವಿಧಾನಸಭಾ ಕ್ಷೇತ್ರದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಶಾಸಕಿ ಸಾನಿಯಾ ಆಶಿಕ್ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದೆ. ಸುದೀರ್ಘ ತನಿಖೆ ನಡೆಸಿದ ನಂತರ … Continue reading ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು