ಪರಿಷತ್ ಗೆ ವಿಪಕ್ಷ ನಾಯಕನ ಆಯ್ಕೆ: ‘ಕೈ’ ಕೊಟ್ಟ ಇಬ್ರಾಹಿಂ- ಬಿ.ಕೆ ಹರಿಪ್ರಸಾದ್ ‘ಕಾಂಗ್ರೆಸ್ ‘ಹಾಟ್ ಫೇವರಿಟ್!

ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಬೆಂಗಳೂರು: ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ … Continue reading ಪರಿಷತ್ ಗೆ ವಿಪಕ್ಷ ನಾಯಕನ ಆಯ್ಕೆ: ‘ಕೈ’ ಕೊಟ್ಟ ಇಬ್ರಾಹಿಂ- ಬಿ.ಕೆ ಹರಿಪ್ರಸಾದ್ ‘ಕಾಂಗ್ರೆಸ್ ‘ಹಾಟ್ ಫೇವರಿಟ್!