ಕಾಗೇರಿಯವರ ಒಕ್ಕಲಿಗರ ಓಲೈಕೆ! ಶಶಿಭೂಷಣರ ದೀವರ ಪ್ರೀತಿ ಹಿಂದೆ ಜಾತಿನಿಂದನೆ ಪ್ರಕರಣ ಇರುವುದು ದುರಂತ!

ಇದೇ ತಿಂಗಳು ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಯುವಘಟಕಗಳ ಅಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಲಾಯಿತು. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಬಹಿರಂಗ ಗುಟ್ಟು. ಈ ಪ್ರಕರಣಕ್ಕಿಂತ ಸ್ವಲ್ಪ ಮೊದಲು ಸಿದ್ಧಾಪುರ ಬಿಳಗಿಯಲ್ಲಿ ಕೆಲವು ಪುಂಡರು ದನದ ವ್ಯಾಪಾರಿ ಗೋವಿಂದ ಗೌಡರ ಮೇಲೆ ಹಲ್ಲೆ ನಡೆಸಿದರು.ಈ ಪ್ರಕರಣದಲ್ಲಿ ಪೊಲೀಸರು ಗೋವಿಂದ ಗೌಡರನ್ನು ಹೊಂದಾಣಿಕೆಗೆ ಬರುವಂತೆ ಒತ್ತಡ ತಂದರು. ಈ ಘಟನೆಗಳಿಗಿಂತ ಸ್ಪಲ್ಪ ಹಿಂದೆ ಸ್ಥಳಿಯ ಶಾಸಕರು ನಾಮಧಾರಿ ಕಲ್ಯಾಣಮಂಟಪಕ್ಕೆ ಮಂಜೂರಿಯಾದ ಅನುದಾನ ತಡೆಹಿಡಿದರು. ನಂತರ ಸರಿಸುಮಾರು … Continue reading ಕಾಗೇರಿಯವರ ಒಕ್ಕಲಿಗರ ಓಲೈಕೆ! ಶಶಿಭೂಷಣರ ದೀವರ ಪ್ರೀತಿ ಹಿಂದೆ ಜಾತಿನಿಂದನೆ ಪ್ರಕರಣ ಇರುವುದು ದುರಂತ!