ಜೋರು ಮಳೆ,ನೀರ ಇಳೆ ಮತ್ತು ಅಲ್ಲೊಂದು ಸುಂದರ ಶಾಲೆ model school- ದಿವಾಕರ್‌ ಶೆಟ್ಟಿ

ಚಿರಾಪುಂಜಿ, ಮೊಹ್ಸಿನ್ ರಾಮ್ ಗಳ ಬಗ್ಗೆ ತಿಳಿಯದವರಾರೂ ಇಲ್ಲ. ಒಂದು ಕಾಲದಲ್ಲಿ ಪ್ರಪಂಚದ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಕಿರೀಟ ಹೊತ್ತಿದ್ದ ಚಿರಾಪುಂಜಿಯನ್ನು ಪದಚ್ಯುತಗೊಳಿಸಿ ಈಗ ಮೊಹ್ಸಿನ್ ರಾಮ್ ಅತಿ ಹೆಚ್ಚಿನ ವರ್ಪಾಭಿಷೇಕದ ಕಾರಣದಿಂದ ತಾನೇ ಪಟ್ಟಾಭಿಷಿಕ್ತನಾಗಿದೆ. ಆಗುಂಬೆ ಎಲ್ಲರಿಗೂ ಗೊತ್ತು. ಇದು ಕರ್ನಾಟಕದ ಚಿರಾಪುಂಜಿ. ತನ್ನ ಮೋಹಕ ಸೂರ್ಯಾಸ್ತಕ್ಕಾಗಿಯೂ ಜಗತ್ಪ್ರಸಿದ್ಧ. ಆದರೆ ಉತ್ತರ ಕನ್ನಡದ ನಿಲ್ಕುಂದದ ಬಗ್ಗೆ ಬಹಳ ಕೇಳಿಲ್ಲ. ಇದು ಉತ್ತರಕನ್ನಡದ ಮೊಹ್ಸಿನ್ ರಾಮ್ ಅಥವಾ ಉತ್ತರಕನ್ನಡದ ಆಗುಂಬೆ. ಉತ್ತರಕನ್ನಡದಲ್ಲಿ ಅತಿ … Continue reading ಜೋರು ಮಳೆ,ನೀರ ಇಳೆ ಮತ್ತು ಅಲ್ಲೊಂದು ಸುಂದರ ಶಾಲೆ model school- ದಿವಾಕರ್‌ ಶೆಟ್ಟಿ