ದನಗಳ್ಳತನ- ಭಟ್ಕಳದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ,ಕೊಲೆ ಯತ್ನ

ದನ ಕಳ್ಳತನ ಆರೋಪಿಗಳ ಬಗ್ಗೆ ಮಾಹಿತಿ ನೀಡಿದಕ್ಕೆ ವ್ಯಕ್ತಿ ಮೇಲೆ ಹಲ್ಲೆ ಹಲ್ಲೆಯಿಂದ ಸದ್ದಾಂ ಹುಸೇನ್ ಕೈ, ಕಾಲು, ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.. ಭಟ್ಕಳ : ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮುಷಾ ನಗರದ ಬದ್ರಿಯಾ ಕಾಲೋನಿಯಲ್ಲಿ ನಡೆದಿದೆ. … Continue reading ದನಗಳ್ಳತನ- ಭಟ್ಕಳದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ,ಕೊಲೆ ಯತ್ನ