ಸೇನಾ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು

ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,… ಕೊಯಮತ್ತೂರು: ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಮಧುಲಿಕಾ ರಾವತ್ ಅವರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ದುರಂತದಲ್ಲಿ … Continue reading ಸೇನಾ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು