ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಜಿಐ ಟ್ಯಾಗ್ ಪಡೆಯುವ ಪ್ರಕ್ರಿಯೆಗೆ ಚಾಲನೆ!

ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾದ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ.  ಕಾರವಾರ:ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ.  ಹಲವು ಶತಮಾನಗಳಿಂದ ಈ ಬೆಳೆಗಳನ್ನು ಸಣ್ಣ ಪ್ರದೇಶಗಳಲ್ಲಿ ಬೆಳೆಯಲಾಗುತ್ತಿದೆ. ಸ್ವಾದಿಷ್ಟ ಇಶಾದ್ ಮಾವು ಅಂಕೋಲದಿಂದ, ಸಿಹಿ ಈರುಳ್ಳಿ ಕುಮಟಾದಿಂದ, ಹೊನ್ನಾವರದ ವೀಳ್ಯದೆಲೆ, ಭಟ್ಕಳದ ಮಲ್ಲಿಗೆಗಳು ಶತಮಾನಗಳಿಂದ ಬೆಳೆಯಲ್ಪಡುತ್ತಿರುವ ವಿಶೇಷವಾದ ಬೆಳೆಗಳಾಗಿವೆ, ಇವುಗಳಿಗೆ … Continue reading ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಜಿಐ ಟ್ಯಾಗ್ ಪಡೆಯುವ ಪ್ರಕ್ರಿಯೆಗೆ ಚಾಲನೆ!