15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ

; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್ ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಬೆಂಗಳೂರು: ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಈ ಕುರಿತು … Continue reading 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ