ಒಂದು ವಿಲಕ್ಷಣ ಸುದ್ದಿ- ಹೂಸಿಗೆ ಮುಗಿಬಿದ್ದ ಜನ!

ಹೂಸನ್ನೂ ಮಾರಾಟ ಮಾಡಿ ವಾರಕ್ಕೆ ಸುಮಾರು 38 ಲಕ್ಷ ರೂ. ಗಳಿಸುತ್ತಿರುವ ಟಿವಿ ಸೆಲೆಬ್ರಿಟಿ!

ನಾವು ನೀವೆಲ್ಲಾ ವಸ್ತುಗಳು, ಹಣ್ಣು, ಹೂ, ತರಕಾರಿ ಇತರ ವಸ್ತುಗಳನ್ನು ಮಾರುವುದನ್ನು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದ್ರೆ ಇಲ್ಲೊರ್ವ ಟಿವಿ ಸೆಲೆಬ್ರಿಟಿಯೊಬ್ಬರು ತಮ್ಮ ಹೂಸನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೂಲಕ…

Matto

ಹೈದರಾಬಾದ್​​: ನಾವು ನೀವೆಲ್ಲಾ ವಸ್ತುಗಳು, ಹಣ್ಣು, ಹೂ, ತರಕಾರಿ ಇತರ ವಸ್ತುಗಳನ್ನು ಮಾರುವುದನ್ನು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದ್ರೆ ಇಲ್ಲೊರ್ವ ಟಿವಿ ಸೆಲೆಬ್ರಿಟಿಯೊಬ್ಬರು ತಮ್ಮ ಹೂಸನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೂಲಕ ವಾರಕ್ಕೆ ಸುಮಾರು 38 ಲಕ್ಷ ರೂ. ಗಳಿಸುತ್ತಿದ್ದಾರಂತೆ.

ಈ ತಾರೆ ಅಮೆರಿಕದ ಸಾಮಾಜಿಕ ಮಾಧ್ಯಮಗಳನ್ನು ಆವರಿಸಿಕೊಂಡಿದ್ದು, ಹೊಸ ಅಲೆಯನ್ನು ಸೃಷ್ಟಿ ಮಾಡುತ್ತಿದ್ದಾರೆ. ಈಕೆ ತನ್ನ ವಾಯುವನ್ನು ಹೇಗೆ ಸೆರೆ ಹಿಡಿದು ಜಾರ್​ನಲ್ಲಿ ಹಾಕುತ್ತಾಳೆ ಎಂಬುದನ್ನು ಹೇಳುವ ವಿಡಿಯೋ ಪ್ರಸ್ತುತ 6.6 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

31 ವರ್ಷದ ಕಿರುತೆರೆ ಸೆಲೆಬ್ರಿಟಿ ಹೆಸರು ಸ್ಟೆಫನಿ ಮ್ಯಾಟಿಯೊ. ರಿಯಾಲಿಟಿ ಟಿವಿ ಶೋ “90 ಡೇ ಫಿಯಾನ್ಸಿ” ನಲ್ಲಿ ಕಾಣಿಸಿಕೊಂಡ ನಂತರ ಮ್ಯಾಟಿಯೊ ಮೊದಲು ಅಂತಾರಾಷ್ಟ್ರೀಯ ಮನ್ನಣೆಯನ್ನು ಗಳಿಸಿದರು ಮತ್ತು ಅಂದಿನಿಂದ ತನ್ನದೇ ಆದ ಯೂಟ್ಯೂಬ್ ಚಾನೆಲ್ ಅನ್ನು ಪ್ರಾರಂಭಿಸಿದ್ದಾರೆ. ಪುಸ್ತಕಗಳನ್ನು ಬರೆಯುವುದರೊಂದಿಗೆ ಆನ್‌ಫಿಲ್ಟರ್ಡ್ ಎಂಬ ತನ್ನ ಸ್ವಂತ ಎಕ್ಸ್-ರೇಟೆಡ್ ಚಂದಾದಾರಿಕೆ ಸೈಟ್ ಅನ್ನು ಸಹ ಸ್ಥಾಪಿಸಿದ್ದಾರೆ.

ಈಕೆಗೂ ಹಲವಾರು ಅಭಿಮಾನಿಗಳು ಇದ್ದು, ಇದರಿಂದ ಆಕೆ ತನ್ನ ಗ್ಯಾಸ್ ಅ​ನ್ನು ಭಾರಿ ಮೊತ್ತಕ್ಕೆ ಅಭಿಮಾನಿಗಳಿಗೆ ಮಾರುತ್ತಿದ್ದಾಳೆ. ಎರಡು ದಿನದಲ್ಲಿ 97 ಜಾರ್ ಮಾರಾಟವಾಗಿದೆ ಎಂದರೆ ಇವುಗಳಿಗೆ ಬೇಡಿಕೆ ಎಷ್ಟಿದೆ ಎಂಬುದನ್ನು ನೀವೇ ಊಹಿಸಿಕೊಳ್ಳಿ. ಆಕೆಯ ವಾಯುವಿನಿಂದ ಇಷ್ಟೆಲ್ಲಾ ಲಾಭ ಬರುತ್ತದೆ ಎಂದು ಆಕೆಗೂ ತಿಳಿದಿರಲಿಲ್ಲವಂತೆ.

ಸುಮಾರು 20,000 ವೀಕ್ಷಣೆಗಳನ್ನು ಪಡೆದುಕೊಂಡಿರುವ ಇತ್ತೀಚಿನ ವಿಡಿಯೋದಲ್ಲಿ ಸ್ಟೆಫನಿ ಮ್ಯಾಟಿಯೊ ಒಂದು ವಾರದಲ್ಲಿ ಸುಮಾರು 38 ಲಕ್ಷ ರೂಪಾಯಿ ತನ್ನ ಗ್ಯಾಸ್​ನಿಂದ ಸಂಪಾದಿಸಿರುವುದಾಗಿ ಹೇಳಿಕೊಂಡಿದ್ದಾಳೆ. ಈಕೆ ಗ್ಯಾಸ್​​ನನ್ನು ಜಾರ್​ನಲ್ಲಿ ಹೂವಿನ ದಳಗಳಿಂದ ಪ್ಯಾಕ್ ಮಾಡಿ ತನ್ನ ಅಭಿಮಾನಿಗಳಿಗೆ ನೀಡುತ್ತಿದ್ದಾಳೆ. ಹೀಗೆ ಮಾಡುವುದರಿಂದ ಗ್ಯಾಸ್​ ನಿಂದ ಹೂವಿನ ದಳಗಳು ಮತ್ತಷ್ಟು ಪರಿಮಳಯುಕ್ತವಾಗಿಸುತ್ತವಂತೆ.

ಇನ್ನು ಹಲವಾರು ಆಕೆಯ ಅಭಿಮಾನಿಗಳು ನೀವು ಗ್ಯಾಸ್ ಅನ್ನು ಹೇಗೆ ಹೆಚ್ಚು ಮಾಡಿಕೊಳ್ಳುತ್ತೀರಾ ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಆಕೆ, ಬೀನ್ಸ್, ಪ್ರೋಟೀನ್ ಮಫಿನ್, ಮೊಸರು, ಗಟ್ಟಿಯಾಗಿ ಬೇಯಿಸಿದ ಮೊಟ್ಟೆಗಳನ್ನು ತಿನ್ನುವ ಮೂಲಕ ಗ್ಯಾಸ್​​ನನ್ನು ಹೆಚ್ಚು ಮಾಡಿಕೊಳ್ಳಬಹುದು ಎಂದು ವಿಡಿಯೋವೊಂದರಲ್ಲಿ ಅವರು ಹೇಳಿದ್ದಾರೆ.

ಆಕೆಯ ಹೂಸಿಗಷ್ಟೆ ಅಲ್ಲದೇ ಆಕೆ ಧರಿಸುವ ಬ್ರಾಗಳು, ಪ್ಯಾಂಟಿಗಳು, ಬಟ್ಟೆ ಮತ್ತು ಸಾಬೂನು ಸೇರಿದಂತೆ ಇತರ ವಸ್ತುಗಳನ್ನು ಈಕೆಯ ಅಭಿಮಾನಿಗಳು ಕೇಳುತ್ತಿದ್ದಾರೆ ಎಂದು ಆಕೆಯೇ ಹೇಳಿಕೊಂಡಿದ್ದಾಳೆ.

“ನಾವು ಈಗಾಗಲೇ ಆಕೆಯ ಜಾರ್ ಆಫ್ ಫಾರ್ಟ್ಗಳನ್ನು ಖರೀದಿಸಿದ 97 ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಹುಮಾನ್​​ ಪುಟ್-ಪಟ್ ಕಾರ್ಖಾನೆ ಹೇಳಿದೆ.

“ನಾನು ನಿಜವಾಗಿಯೂ ದೊಡ್ಡ ಮಾರುಕಟ್ಟೆಗೆ ಪ್ರವೇಶಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ ಮತ್ತು ಅಂತ್ಯವಿಲ್ಲದ ಸಾಮರ್ಥ್ಯವಿದೆ ಎಂದು ತೋರುತ್ತದೆ” ಎಂದು ಮ್ಯಾಟೊ ತಿಳಿಸಿದ್ದಾರೆ. (

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *