ನಮ್ಮನೆ ಹಬ್ಬಕ್ಕೆ ತಾರಾ ಮೆರಗು! ತುಳಸಿ ಬೆರಗು

ಕಲೆ,ಸಾಹಿತ್ಯ, ಸಂಸ್ಕೃತಿ ಉಳಿಸಲು ಶಿರಸಿಯಲ್ಲಿ ಸಂಭ್ರಮದ ‘ನಮ್ಮನೆ ಹಬ್ಬ’ : ಚಿತ್ರನಟಿ ತಾರಾ ಭಾಗಿ ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ ನಮ್ಮನೆ ಹಬ್ಬದಲ್ಲಿ ತಾರಾ ಅವರು ಭಾಗವಹಿಸಿ, ದಶಮಾನೋತ್ಸವ ವರ್ಷದ ಕ್ಯಾಲೆಂಡರ್​​​ ಬಿಡುಗಡೆಗೊಳಿಸಿದರು. ಶಿರಸಿ: ಕಲೆ,ಸಾಹಿತ್ಯ,ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ ‘ನಮ್ಮನೆ ಹಬ್ಬ’ ಸಂಭ್ರಮ ಶಿರಸಿಯಲ್ಲಿ ನಡೆಯಿತು. ಚಿತ್ರನಟಿ ತಾರಾ ಅನುರಾಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆರಗು ನೀಡಿದರು. ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ … Continue reading ನಮ್ಮನೆ ಹಬ್ಬಕ್ಕೆ ತಾರಾ ಮೆರಗು! ತುಳಸಿ ಬೆರಗು