ಮಾಜಿ ಸಚಿವ ಜಾಲಪ್ಪ ಇನ್ನಿಲ್ಲ

ಶಿಕ್ಷಣ,ಸಾಮಾಜಿಕ ವ್ಯವಸ್ಥೆ, ರಾಜಕೀಯ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ದುಡಿದು ಖ್ಯಾತರಾಗಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್.‌ ಜಾಲಪ್ಪ ಇಂದು ನಿಧನರಾಗಿದ್ದಾರೆ. ಎರಡು ಬಾರಿ ಕರ್ನಾಟಕ ಸರ್ಕಾರದ ಸಚಿವರು, ಒಂದು ಬಾರಿ ಕೇಂದ್ರ ಸಚಿವರು ಆಗಿ ರಾಜಕೀಯ ಕ್ಷೇತ್ರದಲ್ಲಿ ದುಡಿದಿದ್ದ ಜಾಲಪ್ಪ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದರು.

ಜನತಾ ಪರಿವಾರ, ಕಾಂಗ್ರೆಸ್‌ ಗಳಲ್ಲಿ ಗುರುತಿಸಿಕೊಂಡಿದ್ದ ಜಾಲಪ್ಪ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಸಿದ್ಧರಾಮಯ್ಯ, ದೇವರಾಜ್‌ ಅರಸು, ಗುಂಡೂರಾವ್‌ ಸೇರಿದಂತೆ ರಾಜ್ಯದ ಪ್ರಮುಖ ನಾಯಕರ ನಿಕಟವರ್ತಿಯಾಗಿದ್ದರು.

Thumbnail image

ಕೇಂದ್ರದ ಮಾಜಿ ಸಚಿವ ಜಾಲಪ್ಪ ಆರೋಗ್ಯ ಸ್ಥಿತಿ ಗಂಭೀರ

ಕಳೆದ 40 ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಆರೋಗ್ಯ ಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ.

ಕೋಲಾರ : ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಆರೋಗ್ಯ ಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಪಿ ಮತ್ತು ಪ್ಲೇಟ್ ಲೇಟ್ಸ್ ಕಡಿಮೆಯಾಗುತ್ತಿದ್ದು, ಆರೋಗ್ಯ ಸ್ಥಿತಿ ತುಂಬಾ ಕ್ಷೀಣಿಸುತ್ತಿದೆ ಎಂದು ಜಾಲಪ್ಪ ಸಂಬಂಧಿ ಜಿ.ಹೆಚ್.ನಾಗರಾಜ್ ಎಂಬುವವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಳೆದ 40 ದಿನಗಳಿಂದ ಐಸಿಯುವಿನಲ್ಲಿ ಜಾಲಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. 97 ವಯಸ್ಸಿನ ಜಾಲಪ್ಪನವರು ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋಲಾರದ ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *