ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ. ಶಿರಸಿ: ಕಾರ್ವಿಂಗ್ ಆರ್ಟ್(ಮರ ಕೆತ್ತನೆ) ನಮ್ಮ ರಾಜ್ಯದ ಅದ್ಭುತ ಕಲೆ. ಈ ಮರಕೆತ್ತನೆಯ ಕುಸುರಿ ಕೆಲಸದ ಹಿಂದೆ ಅದೆಷ್ಟೋ ಪರಿಶ್ರಮ ಇದೆ. ಇಂತಹ ಕಠಿಣ ಕುಸುರಿ ಕೆಲಸವನ್ನು ದತ್ತವಾಗಿಸಿಕೊಂಡಿದೆ ಉತ್ತರ ಕನ್ನಡ ಜಿಲ್ಲೆಯ … Continue reading ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!