

ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.


ನವದೆಹಲಿ: ಸಾಫ್ಟ್ ವೇರ್ ದಿಗ್ಗಜ ಸಂಸ್ಥೆ ವಿಪ್ರೊ ಎಂಜಿನಿಯರಿಂಗ್ ಪದವೀಧರರಿಗಾಗಿ ‘ನ್ಯಾಷನಲ್ ಟ್ಯಾಲೆಂಟ್ ಹಂಟ್’ ಉದ್ಯೋಗ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಫ್ರೆಷರ್ಸ್ ಗಳು ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಪ್ರಕಟಣೆ ಪ್ರಕಾರ ಅಭ್ಯರ್ಥಿಗಳು B.E./B. Tech ಅಥವಾ M.E./M. Tech ಪದವಿ ಹೊಂದಿರಬೇಕು. ಅಲ್ಲದೆ ಅಭ್ಯರ್ಥಿಗಳು 2020, 2021 ಅಥವಾ 2022 ಇಸವಿಯಲ್ಲಿ ತೇರ್ಗಡೆ ಹೊಂದಿರಬೇಕು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ careers.wipro.com/elite ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
