wanted beg- ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ

ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022. ನವದೆಹಲಿ: ಸಾಫ್ಟ್ ವೇರ್ ದಿಗ್ಗಜ ಸಂಸ್ಥೆ ವಿಪ್ರೊ ಎಂಜಿನಿಯರಿಂಗ್ ಪದವೀಧರರಿಗಾಗಿ ‘ನ್ಯಾಷನಲ್ ಟ್ಯಾಲೆಂಟ್ ಹಂಟ್’ ಉದ್ಯೋಗ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಫ್ರೆಷರ್ಸ್ ಗಳು ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಬಹುದಾಗಿದೆ. https://imasdk.googleapis.com/js/core/bridge3.493.0_en.html#goog_920982727Video ಸಂಸ್ಥೆಯ ಪ್ರಕಟಣೆ ಪ್ರಕಾರ ಅಭ್ಯರ್ಥಿಗಳು B.E./B. Tech ಅಥವಾ M.E./M. … Continue reading wanted beg- ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ