memory2021-1- ಜಿಯೋ ತಿರಸ್ಕರಿಸೋಣ ಎಂದ ಭಟ್ಟರ ನೆನಪು!

ನಮ್ಮ ನಡುವೆ ಮಾಧ್ಯಮಲೋಕ ಲೋಕವ್ಯಾಪಿ ವಿಸ್ತರಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಂತೆ ಮಾಧ್ಯಮಕ್ಷೇತ್ರ ಕೂಡಾ ವ್ಯಾಪಾರಿಲೋಕ,ಬ್ರಷ್ಟತನಗಳಿಂದ ಮುಕ್ತವಲ್ಲ. ಆದರೆ ಮುಖ್ಯವಾಹಿನಿಯ ಪ್ರತಿಶತ ೨೦ ಕ್ಕಿಂತ ಕಡಿಮೆ ವ್ಯಾಪಾರಿಮನೋಭಾವದ ಬ್ರಷ್ಟ ಮಾಧ್ಯಮಗಳನ್ನು ಇಡೀ ಮಾಧ್ಯಮಲೋಕಕ್ಕೆ ವಿಸ್ತರಿಸುವುದು ತಪ್ಪು. ಇವೆಲ್ಲಾ ಚರ್ಚೆಯ ವಿಷಯಗಳು. ಇಂಥ ಚರ್ಚೆಗಳ ನಡುವೆ ನಾವೆಲ್ಲಾ ಬದುಕಿದ್ದರೆ ಪುನೀತ್‌ ರಾಜ್‌ ಕುಮಾರ್‌ ರಂತೆ ಬದುಕಬೇಕೆಂದು ಪುನೀತ್‌ ಮಾದರಿಯನ್ನು ಮುಂದಿಡುತ್ತೇವೆ. ಪುನೀತ್‌ ಅಸೀಮವಾದ ಅಪ್ಪು ಮಾದರಿಯನ್ನು ಬಿಟ್ಟುಹೋಗಿದ್ದಾರೆ ಎನ್ನುವುದು ಸರ್ವವಿಧಿತ. ಆದರೆ ಬದುಕಿದ್ದಾಗ ಬಹಳಷ್ಟು ಸಂದರ್ಭಗಳಲ್ಲಿ ಸತ್ತ ನಂತರ ಕೂಡಾ ಪುನೀತ್‌ … Continue reading memory2021-1- ಜಿಯೋ ತಿರಸ್ಕರಿಸೋಣ ಎಂದ ಭಟ್ಟರ ನೆನಪು!