೬ ರಿಂದ ಬಿಇಡಿ ಕೌನ್ಸೆಲಿಂಗ್‌ & ಶಿರಸಿ ವೈರಲ್‌ ವಿಡಿಯೋ!

ಎರಡನೇ ಸುತ್ತಿನ ಕೌನ್ಸಿಲಿಂಗ್ ಆರಂಭ

ಬಿ.ಇಡಿ ದಾಖಲಾತಿಯ ಎರಡನೇ ಸುತ್ತಿನ ಕೌನ್ಸೆಲಿಂಗ್ ಜನವರಿ 6 ರಿಂದ ಶುರು

ಪ್ರಥಮ ಸುತ್ತಿನ ಬಿ.ಇಡಿ ಕೌನ್ಸೆಲಿಂಗ್​​ ಕಳೆದ ಡಿಸೆಂಬರ್ 21‌ರಿಂದ ಶುರುವಾಗಿದ್ದು, ಜನವರಿ 05 ರವರೆಗೆ ಆಯೋಜಿಸಿದೆ. ಎರಡನೇ ಸುತ್ತಿನ ಕೌನ್ಸಿಲಿಂಗ್‌ ಅನ್ನು ಜನವರಿ 6 ರಿಂದ 12 ರ ವರೆಗೆ ಕೇಂದ್ರೀಕೃತ ದಾಖಲಾತಿ ಘಟಕದಲ್ಲಿ ಆಯೋಜಿಸಲಾಗಿದೆ.

ಬೆಂಗಳೂರು: 2021-22ರ ಬಿ.ಇಡಿ ದಾಖಲಾತಿಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಕೌನ್ಸೆಲಿಂಗ್ ಅನ್ನು ಜನವರಿ 6 ರಿಂದ ನಡೆಸಲಾಗುತ್ತಿದೆ.

ಪ್ರಥಮ ಸುತ್ತಿನ ಬಿ.ಇಡಿ ಕೌನ್ಸೆಲಿಂಗ್​​ ಕಳೆದ ಡಿಸೆಂಬರ್ 21‌ರಿಂದ ಶುರುವಾಗಿದ್ದು, ಜನವರಿ 05 ರವರೆಗೆ ಆಯೋಜಿಸಿದೆ. ಬಳಿಕ ಎರಡನೇ ಸುತ್ತಿನ ಕೌನ್ಸೆಲಿಂಗ್‌ ಅನ್ನು ಜನವರಿ 6 ರಿಂದ 12 ರವರೆಗೆ ಕೇಂದ್ರೀಕೃತ ದಾಖಲಾತಿ ಘಟಕದಲ್ಲಿ ಆಯೋಜಿಸಲಾಗಿದೆ.

ಈ ದಿನಗಳಲ್ಲಿ ಕೌನ್ಸೆಲಿಂಗ್‌ಗೆ ಭಾಗವಹಿಸಲು ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅರ್ಹತಾ ಪಟ್ಟಿಯಲ್ಲಿದ್ದು, ಸಂಬಂಧಪಟ್ಟ ವ್ಯವಸ್ಥಾಪಕ ಕೇಂದ್ರಗಳಲ್ಲಿ ನಿಗದಿತ ದಿನಾಂಕದೊಳಗೆ ಮೂಲ ದಾಖಲೆಗಳ ಪರಿಶೀಲನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೂ ಸಹ ಕೇಂದ್ರೀಕೃತ ದಾಖಲಾತಿ ಘಟಕದಲ್ಲೇ ಮೂಲದಾಖಲೆಗಳ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲೇ ಕೌನ್ಸೆಲಿಂಗ್ ನೀಡಲಾಗುತ್ತೆ, ಆದರೆ ಈ ಅಭ್ಯರ್ಥಿಗಳಿಗೆ ವೇಳಾಪಟ್ಟಿಯಲ್ಲಿ ನಿಗದಿಪಡಿಸಿರುವ ದಿನಾಂಕಗಳಂದು ಪರಿಶೀಲನೆಗೆ ಹಾಜರಾದಲ್ಲಿ ಮಾತ್ರ ಪರಿಗಣಿಸಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ.

ಇನ್ನು ಕೌನ್ಸೆಲಿಂಗ್‌ಗೆ ವಿವಿಧ ಜಿಲ್ಲೆಗಳ ಬಿ.ಇಡಿ ಸಂಸ್ಥೆಗಳಲ್ಲಿ ಲಭ್ಯವಿರುವ ಪ್ರವರ್ಗವಾರು ಸೀಟುಗಳ ಸಂಖ್ಯೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪ್ರತಿನಿತ್ಯ ಕೌನ್ಸೆಲಿಂಗ್ ಮುಗಿದ ನಂತರ ಉಳಿಕೆ ಸೀಟುಗಳ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಹಾಗೂ ಆಯಾ ದಿನ ಬೆಳಿಗ್ಗೆ ಕೇಂದ್ರೀಕೃತ ದಾಖಲಾತಿ ಘಟಕದ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ಇಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳು ಮಾತ್ರ ಕೌನ್ಸಿಲಿಂಗ್‌ಗೆ ಹಾಜರಾಗಲು ಅರ್ಹತೆ ಹೊಂದಿದ್ದು, ಅಂತಹವರು ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವ ಮೊದಲು ಸೀಟುಗಳು ಲಭ್ಯವಿರುವ ಜಿಲ್ಲೆ ಮತ್ತು ಕಾಲೇಜುಗಳನ್ನು ಪರಿಶೀಲಿಸಿ, ತಮ್ಮ ಸ್ವಂತ ಜವಾಬ್ದಾರಿಯ ಮೇಲೆ ಹಾಜರಾಗುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.schooleducation.kar.nic In ನ್ನು ವೀಕ್ಷಿಸುವುದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *