ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ; ಬೆಲೆ ಎಷ್ಟು ಗೊತ್ತಾ?

ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ. ಹೈದರಾಬಾದ್: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ. ಮಾಲ್ ಪ್ಲೂ ಮಾತ್ರೆಗಳ ಬೆಲೆ ಕೇವಲ 35 ರೂ. ಆಗಿದೆ ಎಂದು ಹೈದರಾಬಾದ್ ಮೂಲದ ಔಷಧ ತಯಾರಕ … Continue reading ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ; ಬೆಲೆ ಎಷ್ಟು ಗೊತ್ತಾ?