ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ!

ತಮ್ಮ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಉಡುಪಿ: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾ ಪೂಂಜ, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, … Continue reading ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ!