ಚಂಪಾ.. ಚಿತ್ರ,ಕಾವ್ಯ ಇತ್ಯಾದಿ

ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರರ ನಿಧನ ಅವರು ಸ್ವತಃ ಒಂದು ಸಾಂಸ್ಕೃತಿಕ ಸಂಸ್ಥೆ. ಜೆಪಿ ಚಳುವಳಿಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿದರು. ತುರ್ತು ಪರಿಸ್ಥಿತಿಯನ್ನು ಖಂಡತುಂಡವಾಗಿ ಖಂಡಿಸಿ ಜೈಲುವಾಸ ಅನುಭವಿಸಿದ ಏಕಮಾತ್ರ ಕನ್ನಡ ಸಾಹಿತಿ ಅವರು. ಕೋಮುವಾದ ಜಾತಿವಾದ ಹಾಗೂ ಬೇರೆಲ್ಲ ಪ್ರತಿಗಾಮಿಗಳ ವಿರುದ್ಧ ಚಾಟಿ ಬೀಸುತ್ತಿದ್ದ ಪರಿಣಾಮಕಾರಿ ಧ್ವನಿ. ನಾಲ್ಕು ದಶಕಗಳ ಕಾಲ ಕನ್ನಡ ಸಾಹಿತ್ಯಾಗಸವನ್ನು ಆವರಿಸಿದವರು. ಲಂಕೇಶ್,ತೇಜಸ್ವಿ,ಚಂಪಾ ಮೂವರು ಸೇರಿ ಅನೇಕ ಬಿರುಗಾಳಿ ಎಬ್ಬಿಸಿದವರು. ಬಂಡಾಯ ಸಾಹಿತ್ಯದಲ್ಲಿ ಬರಗೂರು, ಚಂಪಾ ಎರಡು ಮುಖ್ಯ ಸ್ತಂಭಗಳಾಗಿ ಬೆಳೆಸಿದವರು. … Continue reading ಚಂಪಾ.. ಚಿತ್ರ,ಕಾವ್ಯ ಇತ್ಯಾದಿ