ಕೋವಿಡ್‌ ಮೂರನೇ ಅಲೆ ಆತಂಕ- ಸಿದ್ಧಾಪುರಕ್ಕೆ ಕಾಡಲಿದೆ ವೈದ್ಯರ ಬರ?!

ಚಿಕ್ಕ ತಾಲೂಕು ಸಿದ್ಧಾಪುರದಲ್ಲಿ ವೈದ್ಯಕೀಯ ಅನುಕೂಲಗಳು ಇಲ್ಲದ ಸಮಯದಿಂದ ಹಿಡಿದು ಈವರೆಗೆ ಸಿದ್ಧಾಪುರ ಸರ್ಕಾರಿ ಆಸ್ಫತ್ರೆ ತನ್ನ ವೈಶಿಷ್ಟ್ಯದ ಕಾರಣಕ್ಕೆ ಪ್ರಸಿದ್ಧವಾಗಿದೆ. ಸಿದ್ಧಾಪುರದಲ್ಲಿ ಸರ್ಕಾರಿ ವೈದ್ಯರಾಗಿ ಡಾ.ಬಾಲಚಂದ್ರ ಮೇಸ್ತ, ಡಾ. ಶ್ರೀಧರ ವೈದ್ಯ, ಡಾ. ನಾಗೇಂದ್ರಪ್ಪ ಸೇರಿದಂತೆ ಅನೇಕರು ಅತ್ಯುತ್ತಮ ಸೇವೆ ನೀಡಿ ತಾಲೂಕಾ ಆಸ್ಫತ್ರೆಯನ್ನು ಪ್ರಖ್ಯಾತ ಮಾಡಿದ್ದರು. ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳ ಕೆಲವೇ ಕೆಲವು ತಾಲೂಕು ಆಸ್ಫತ್ರೆಗಳಲ್ಲಿ ಸಿದ್ಧಾಪುರದ ತಾಲೂಕಾ ಆಸ್ಫತ್ರೆ ಜನಪರವಾಗಿರುವ ಹಿಂದೆ ತಾಲೂಕಿನ ಸಾರ್ವಜನಿಕರ ಸಹಕಾರವಿದ್ದರೆ ಇಲ್ಲಿ … Continue reading ಕೋವಿಡ್‌ ಮೂರನೇ ಅಲೆ ಆತಂಕ- ಸಿದ್ಧಾಪುರಕ್ಕೆ ಕಾಡಲಿದೆ ವೈದ್ಯರ ಬರ?!