ಆಳ್ವ ಪ್ರಧಾನಿ ಮೋದಿಗೆ ಕುಟುಕಿದ ಪತ್ರದಲ್ಲೇನಿದೆ ವಿಶೇಶ!?

ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ: ಪ್ರಧಾನಿಗೆ ಮಾರ್ಗರೇಟ್ ಆಳ್ವ ಪತ್ರ

ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ,  ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  

Veteran_Congress_leader_Margaret_Alva1

ಬೆಂಗಳೂರು: ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ,  ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಾಜಿ ಕೇಂದ್ರ ಸಚಿವರು, ನೀವು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವಾನ್ವಿತ ನಾಯಕ. ವಿಶ್ವದಾದ್ಯಂತ ಪ್ರಯಾಣಿಸುತ್ತೀರಿ. ರೋಮ್‌ನಲ್ಲಿರುವ  ಹೋಲಿನೆಸ್ ಪೋಪ್ ಸೇರಿದಂತೆ ವಿಶ್ವದ ನಾಯಕರಿಗೆ ಭಾರತ ಪ್ರಜಾಸತಾತ್ಮಕ ರಾಜ್ಯ ಎಂದು ಹೇಳಿಕೊಳ್ಳುತ್ತೀರಿ. ನಿಮ್ಮ ಭಾಷಣ ಮತ್ತು ಹೇಳಿಕೆಗಳು ಮೆಚ್ಚುಗೆ ವ್ಯಕ್ತವಾಗಿ ಜಾಗತಿಕ ಮಾಧ್ಯಮಗಳಿಂದ ವರದಿಯಾಗುತ್ತವೆ. ದುರಾದೃಷ್ಟವಶಾತ್, ಇಲ್ಲಿನ ವಾಸ್ತವಿಕ ಪರಿಸ್ಥಿತಿ ಜಾಗತಿಕ ಸಮುದಾಯಕ್ಕೆ, ವಿಶೇಷವಾಗಿ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಜಾತ್ಯತೀತತೆ ಬಗ್ಗೆ ನೀವು ಭಾರತದ ಬಗ್ಗೆ ವ್ಯಕ್ತಪಡಿಸುವ ಚಿತ್ರಣಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಕೆಲವು ಧಾರ್ಮಿಕ ಮುಖಂಡರು ಹಿಂದೂಯೇತರರನ್ನು ನರಮೇಧ ಮಾಡಿ, ಹಿಂದೂ ರಾಷ್ಟ್ರವನ್ನು ರಚಿಸಲು ಕರೆ ನೀಡುತ್ತಿರುವ ಹೇಳಿಕೆಗಳಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಆಳ್ವಾ ಹೇಳಿದ್ದಾರೆ. ಭಾರತದ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಬೆದರಿಕೆಗಳಿಗೆ ನಿಮ್ಮ ಮೌನ ಪ್ರೋತ್ಸಾಹ ಕೊಟ್ಟಂತೆ ಎಂದು ಅರಿಯಬೇಕಾಗುತ್ತದೆ ಎಂದಿದ್ದಾರೆ. 

ಮತಾಂತರ ನಿಷೇಧ ಕುರಿತ ಮಸೂದೆಯ ಕುರಿತು ಮಾತನಾಡಿರುವ ಆಳ್ವ,  ಇದು ನ್ಯಾಯಾಲಯ  ಮತ್ತು ಸಂವಿಧಾನದ ಉಲ್ಲಂಘನೆಯ ನಿಬಂಧನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. ಇದು ಎಲ್ಲಾ ಅಲ್ಪಸಂಖ್ಯಾತರು, ನಮ್ಮ ಸಂಸ್ಥೆಗಳು, ಆಚರಣೆಗಳು, ಸೇವೆಗಳು ಮತ್ತು ದತ್ತಿಗಳನ್ನು ಅನುಮಾನಿಸುವಂತೆ ಮಾಡುತ್ತದೆ ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *