ಡಾ.ಮೋಹನ್‌ ನಿರ್ಮಿಸಿದ ಎನ್. ಎಸ್.ಎಸ್.‌ ವಸ್ತು ಸಂಗ್ರಹಾಲಯ!

ಶಿವಮೊಗ್ಗ: ಪೂರ್ವಜರ ಜೀವನ ಶೈಲಿಯನ್ನು ಭವಿಷ್ಯದ ಪೀಳಿಗೆಗೆ ತಿಳಿಸುವ ವಸ್ತು ಸಂಗ್ರಹಾಲಯ ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಕಲಿಯುವುದಕ್ಕೆ ಹಾಗೂ ಅಂದಿನ ದಿನಗಳ ಬಗ್ಗೆ ಅರಿತುಕೊಳ್ಳುವುದಕ್ಕೆ ಸಹಾಯ ಮಾಡುವ ಪ್ರದೇಶ. ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಕಲಿಯುವುದಕ್ಕೆ ಹಾಗೂ ಅಂದಿನ ದಿನಗಳ ಬಗ್ಗೆ ಅರಿತುಕೊಳ್ಳುವುದಕ್ಕೆ ಸಹಾಯ ಮಾಡುವ ಪ್ರದೇಶ. ಈಗ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳು ಮಲೆನಾಡು ಜನರ ಮರೆಯಾಗುತ್ತಿರುವ ಜೀವನ ಶೈಲಿಯನ್ನು ಮತ್ತೆ ನೆನೆಪಿಸುವ ಪ್ರಯತ್ನದ ಭಾಗವಾಗಿ ಜಾನಪದ ವಸ್ತುಸಂಗ್ರಹಾಲಯವನ್ನು ಪ್ರಾರಂಭಿಸಿದ್ದಾರೆ. … Continue reading ಡಾ.ಮೋಹನ್‌ ನಿರ್ಮಿಸಿದ ಎನ್. ಎಸ್.ಎಸ್.‌ ವಸ್ತು ಸಂಗ್ರಹಾಲಯ!