ಚುನಾವಣೆ ೨೦೨೩- ಜೆ.ಡಿ.ಎಸ್.‌ ಅಭ್ಯರ್ಥಿಗಳ ಪಟ್ಟಿ ಪ್ರಕಟ?

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾ ಜೆಡಿಎಸ್?:​ ಯಾರಿಗಿಲ್ಲ ಟಿಕೆಟ್​? ಮುಂದಿನ ಚುನಾವಣೆಗೆ ಜೆಡಿಎಸ್​ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಸಂಭಾವ್ಯ ಅಭ್ಯರ್ಥಿಗಳಿಗೆ ತರಬೇತಿ ನಡೆಸುವ ಆಲೋಚನೆ ವರಿಷ್ಠರಲ್ಲಿ ಇದೆ. ಆದರೆ, ಕೋವಿಡ್ ಹೆಚ್ಚಳದಿಂದ ಸಭೆ ಸಮಾರಂಭ ನಡೆಸುವುದಕ್ಕೆ ನಿರ್ಬಂಧ ಇರುವ ಕಾರಣ ಮತ್ತು ಅಭ್ಯರ್ಥಿಗಳ ಆಯ್ಕೆ ಮಾಡುವ ಕಸರತ್ತು ಅಂತಿಮ ಹಂತದಲ್ಲಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಸ್ವಲ್ಪ ದಿನಗಳ ಕಾಲ ಮುಂದಕ್ಕೆ ಹಾಕಲು ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು … Continue reading ಚುನಾವಣೆ ೨೦೨೩- ಜೆ.ಡಿ.ಎಸ್.‌ ಅಭ್ಯರ್ಥಿಗಳ ಪಟ್ಟಿ ಪ್ರಕಟ?