ನಮ್ಮಮ್ಮ ಸೂಪರ್ಸ್ಟಾರ್‌ ಸಮನ್ವಿ ಇನ್ನಿಲ್ಲ..

ರಸ್ತೆ ಅಪಘಾತದಲ್ಲಿ ಬಾಲಕಿ ಸಮನ್ವಿ ಸಾವು: ರಿಯಾಲಿಟಿ ಶೋ ತೀರ್ಪುಗಾರರಾದ ತಾರಾ ಅನುರಾಧ, ಸೃಜನ್ ಲೋಕೇಶ್ ಕಂಬನಿ ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ ಸಮನ್ವಿಯ ಸಾವು ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ.  ಬೆಂಗಳೂರು: ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ ಸಮನ್ವಿಯ ಸಾವು ಎಲ್ಲರನ್ನೂ ಶೋಕಸಾಗರದಲ್ಲಿ … Continue reading ನಮ್ಮಮ್ಮ ಸೂಪರ್ಸ್ಟಾರ್‌ ಸಮನ್ವಿ ಇನ್ನಿಲ್ಲ..