ಉ.ಪ್ರ.- ಬಿ.ಜೆ.ಪಿ.ಯಿಂದ ಸಮಾಜವಾದಿಗೆ ವಲಸೆ,ಬಿ.ಜೆ.ಪಿ. ಹಿಂದುಳಿದವರು,ದಲಿತರ ವಿರೋಧಿ ಎಂದ ಪರಿತ್ಯಕ್ತರು

ಉತ್ತರ ಪ್ರದೇಶ: ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ! ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ … Continue reading ಉ.ಪ್ರ.- ಬಿ.ಜೆ.ಪಿ.ಯಿಂದ ಸಮಾಜವಾದಿಗೆ ವಲಸೆ,ಬಿ.ಜೆ.ಪಿ. ಹಿಂದುಳಿದವರು,ದಲಿತರ ವಿರೋಧಿ ಎಂದ ಪರಿತ್ಯಕ್ತರು