ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 28 ಹುದ್ದೆಗಳು: ಮೆಡಿಕಲ್ ಆಫೀಸರ್, ಸ್ಟಾಫ್ ನರ್ಸ್ (ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ), Ayush … Continue reading ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ