ಹಂದಿ ಮುಳ್ಳು ಮತ್ತು ಕಪ್ಪು ಚಿರತೆ!

ಒಂದು_ಮುಳ್ಳಿನ_ಕತೆ- ಹಗಲು ರಾತ್ರಿಯ ಬೇಧವಿಲ್ಲದೆ ಓಡಾಡುವ, ಹಲವು ಸಲ ರಾತ್ರಿ ರಸ್ತೆ ಪಕ್ಕದಲ್ಲಿ ಕಾಡೆಮ್ಮೆ, ಕಡ, ಹಂದಿ,ಚಿಗರೆ, ಮೊಲ, ಚಿರತೆ….. ಮೊದಲಾದವುಗಳನ್ನು ನೋಡಿರುವ ನನಗೆ ಹಿಂದೆಂದೂ ಹೀಗಾಗಿರಲಿಲ್ಲ.ನಿನ್ನೆ ಹೀಗಾಯಿತು, ರಾತ್ರಿ ಏಳೂವರೆಯ ಸಮಯ. ತನ್ನ ಕ್ಲಾಸ್ಮೇಟ್ ಮನೆಗೆ ಹೋಗಿದ್ದ ಮಗನನ್ನು ಹಿಂದೆ ಕೂಡ್ರಿಸಿಕೊಂಡು ಗಾಡಿಯ ಮೇಲೆ ಬರುತ್ತಿದ್ದೆ. ಸಾವಿರಾರು ಸಲ ಹಗಲು ಇರುಳೆನ್ನದೆ ಓಡಾಡಿದ, ಸದಾ ಜನ-ವಾಹನಗಳು ಓಡಾಡುವ ಶಿರಸಿ-ಹೆಗ್ಗರಣಿ ರಸ್ತೆ, ರೇವಣಕಟ್ಟಾ ಬ್ರಿಡ್ಜ್ ಸಮೀಪ. ನಮ್ಮ ಸುತ್ತಲಿನ ರಸ್ತೆಗಳೆಲ್ಲ ಬಹುತೇಕ ಹೊಂಡಗಳಿಂದಲೇ ತುಂಬಿವೆ, ಹಾಗಾಗಿ ರಾತ್ರಿ … Continue reading ಹಂದಿ ಮುಳ್ಳು ಮತ್ತು ಕಪ್ಪು ಚಿರತೆ!