ದೂದ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್ ಪ್ರೆಸ್; ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರು!

ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿ: ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ವಾಸ್ಕೋ-ಡ-ಗಾಮಾ-ಹೌರಾ ಅಮರಾವತಿ ಎಕ್ಸ್‌ಪ್ರೆಸ್‌ನ ಪ್ರಮುಖ ಇಂಜಿನ್‌ನ ಮುಂಭಾಗದ ಜೋಡಿ ಚಕ್ರಗಳು ಮಂಗಳವಾರ ಬೆಳಿಗ್ಗೆ ದೂಧಸಾಗರ ಮತ್ತು ಕಾರಂಜೋಲ್ ನಡುವೆ ಹಳಿತಪ್ಪಿವೆ. ಮೂಲಗಳ … Continue reading ದೂದ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್ ಪ್ರೆಸ್; ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರು!