ಕೋವಿಡ್-19: ವೀಕೆಂಡ್ ಕರ್ಫ್ಯೂ ನಿರ್ಬಂಧ ಹಿಂಪಡೆದ ರಾಜ್ಯ ಸರ್ಕಾರ; ನೈಟ್ ಕರ್ಫ್ಯೂ ಮುಂದುವರಿಕೆ

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದರೆ ಎಂದಿನಂತೆ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ವಾರದ ಏಳು ದಿನಗಳು ಮುಂದುವರೆಯಲಿದೆ. ಮತ್ತೆ ಹೋಟೆಲ್, ರೆಸ್ಟೋರೆಂಟ್ ಚಿತ್ರಮಂದಿರ, ಮಾಲ್ ಗಳ ಮೇಲೆ ವಿಧಿಸಿದ್ದ ಶೇಕಡಾ ೫೦ ರಷ್ಟು ಸಾಮಥ್ರ್ಯದ ಆದೇಶ ಮುಂದುವರೆಯಲಿದೆ. ಇದರಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ. … Continue reading ಕೋವಿಡ್-19: ವೀಕೆಂಡ್ ಕರ್ಫ್ಯೂ ನಿರ್ಬಂಧ ಹಿಂಪಡೆದ ರಾಜ್ಯ ಸರ್ಕಾರ; ನೈಟ್ ಕರ್ಫ್ಯೂ ಮುಂದುವರಿಕೆ