appu fresh news -2- ಅಪ್ಪು ಕನಸಿನ ಯೋಜನೆಗೆ ಶೀಘ್ರ ಮುಹೂರ್ತ

ಅಪ್ಪು ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ: ರಾಘವೇಂದ್ರ ರಾಜ್ ಕುಮಾರ್

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಅಪ್ಪು (ಪುನೀತ್ ರಾಜ್ ಕುಮಾರ್)ನ ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ರಾಘವೇಂದ್ರ ರಾಜ್ ಕುಮಾರ್ ಟ್ವೀಟ್ ಮಾಡಿದ್ದಾರೆ. 

ಅಪ್ಪುನ ಕನಸಿನ ಯೋಜನೆಗಳನ್ನು ಅತೀ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ.


.
Taking ahead the vision and dream of Appu. We bring you 3 stories full of love, life and joy.@ashwinipuneet @PrimeVideoIN @PRK_Productions @PRKAudio pic.twitter.com/jo2HCBla9V — Raghavendra Rajkuma al_) January 21, 2022

ಅಲ್ಲದೆ ಪುನೀತ್ ರ ಪಿಆರ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಸಿದ್ದವಾದ ಚಿತ್ರಗಳ ಪೋಸ್ಟರ್ ಅನ್ನು ರಾಘವೇಂದ್ರ ರಾಜ್ ಕುಮಾರ್ ಅಪ್ಲೋಡ್ ಮಾಡಿದ್ದಾರೆ. ಓಟಿಟಿ ಫ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲಿರುವ ಮೂರು ಚಿತ್ರಗಳ ಮಾಹಿತಿಯನ್ನು ರಾಘವೇಂದ್ರ ರಾಜ್ ಕುಮಾರ್  ಹಂಚಿಕೊಂಡಿದ್ದು, ಈ ಪೈಕಿ ನಟ ಡ್ಯಾನಿಷ್ ಸೇಠ್ ಅಭಿನಯದ, ಒನ್ ಕಟ್, ಟೂ ಕಟ್, ರಂಗಾಯಣ ರಘು ಅಭಿನಯದ ಫ್ಯಾಮಿಲಿ ಪ್ಯಾಕ್, ರಾಮ ರಾಮ ರೇ ಖ್ಯಾತಿಯ ನಟರಾದ ನಟರಾಜ್, ಧರ್ಮಣ್ಣ..ಶ್ರೀಧರ್ ಅಭಿನಯದ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಪೋಸ್ಟರ್ ಅನ್ನು  ಹಂಚಿಕೊಂಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *