appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ! ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ … Continue reading appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?