exclusive report- ವಿಚಿತ್ರ ಆದರೂ ಸತ್ಯ- ಸದಾಕಾಲ ಹಲಸು ಕೋಟಿಗೊಂದು ದೃಷ್ಟಾಂತ!
ಪ್ರಕೃತಿಯ ವಿಸ್ಮಯಗಳಿಗೆ ಕೊನೆಇಲ್ಲ, ಸಕಾಲದಲ್ಲಿ ಎಲ್ಲವನ್ನೂ ಕರುಣಿಸುವ ಪರಿಸರ ಕೆಲವೊಮ್ಮೆ ಅಕಾಲದಲ್ಲಿ ಆಶ್ಚರ್ಯ ಹುಟ್ಟಿಸಿಬಿಡುತ್ತದೆ. ಇಂಥದ್ದೊಂದು ಸಕೇದಾಶ್ಚರ್ಯದ ಘಟನೆಯೊಂದು ಉತ್ತರ ಕನ್ನಡದಲ್ಲಿ ಕಂಡಿದೆ. ಉತ್ತರ ಕನ್ನಡ, ಶಿವಮೊಗ್ಗಗಳ ಮಲೆನಾಡ ಕಾಡಂಚುಗಳಲ್ಲಿ ಎಷ್ಟೊಂದು ವಿಸ್ಮಯಗಳಿವೆ. ಅಂಥ ವಿಶೇಶಗಳು ಎಲ್ಲರಿಗೂ ಕಾಣಲಾರವು. ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದಲ್ಲಿ ತ್ಯಾರ್ಸಿ ಎನ್ನುವ ಗ್ರಾಮವೊಂ ದಿದೆ ಅದಕ್ಕೆ ತಾಕಿಕೊಂಡ ಹಳ್ಳಿಯೇ ಕಡಕೇರಿ, ಈ ತ್ಯಾರ್ಸಿ ಸಮೀಪದ ಕಡಕೇರಿ ಗ್ರಾಮದ ರಸ್ತೆಯ ಬಳಿ ೨೦ ವರ್ಷಗಳ ಹಲಸಿನ ಮರವೊಂದಿದೆ. ಇದು ಮಲೆನಾಡಿನ ಇತರ ಹಲಸಿನ … Continue reading exclusive report- ವಿಚಿತ್ರ ಆದರೂ ಸತ್ಯ- ಸದಾಕಾಲ ಹಲಸು ಕೋಟಿಗೊಂದು ದೃಷ್ಟಾಂತ!
Copy and paste this URL into your WordPress site to embed
Copy and paste this code into your site to embed