ಅಂಗೈಯಲ್ಲಿ ಉತ್ತರ ಕನ್ನಡ- ಪ್ರವಾಸಿಗರಿಗೆ ಸಿಗಲಿದೆ ಸಮಗ್ರ ಮಾಹಿತಿ…

ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್​ಸೈಟ್.. ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್‌ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್​​ಸೈಟ್​ನಲ್ಲಿ ಅಪ್ಲೋಡ್ ಮಾಡಲಾಗಿದೆ.. ಕಾರವಾರ(ಉತ್ತರಕನ್ನಡ) : ಕರಾವಳಿ ಜಿಲ್ಲೆ ಉತ್ತರಕನ್ನಡ ಅಂದಾಕ್ಷಣ ಮೊದಲು ನೆನಪಾಗೋದೇ ಇಲ್ಲಿನ ಹತ್ತು ಹಲವು ಪ್ರವಾಸಿ … Continue reading ಅಂಗೈಯಲ್ಲಿ ಉತ್ತರ ಕನ್ನಡ- ಪ್ರವಾಸಿಗರಿಗೆ ಸಿಗಲಿದೆ ಸಮಗ್ರ ಮಾಹಿತಿ…