ಎತ್ತರಕ್ಕೆ ಏರಿದವನ ಹೆಸರು ಸಚೇತ

ಚಿಕ್ಕ ವಯಸ್ಸಿನಲ್ಲೇ ಅಡಕೆ ಮರ ಏರುವ ಬಾಲಕ: ಸಾಹಸಿ ಕೆಲಸಕ್ಕೆ ಪಾಲಕರು ಸಾಥ್​ ಅಡಕೆ ತೋಟದಲ್ಲಿ ಕೊನೆ ಕೊಯ್ಯುವುದು ಅಂದ್ರೆ ಅದು ಸಾಹಸದ ಕೆಲಸ. ಹತ್ತಾರು ಅಡಿ ಎತ್ತರಕ್ಕೆ ಮರ ಹತ್ತಿ ಕೊನೆ ಇಳಿಸೋದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ 13 ವರ್ಷದ ಬಾಲಕನೋರ್ವ ಅಡಿಕೆ ಮರ ಏರಿ ಕೊನೆ ಕೊಯ್ಯುತ್ತಾನೆ. ಕಾರವಾರ: ಆತ 13 ವರ್ಷದ ಪುಟ್ಟ ಬಾಲಕ.‌ ಕೈಯಲ್ಲಿ ಬ್ಯಾಟ್ ಬಾಲ್ ಹಿಡಿದು ಆಟ ಆಡಬೇಕಾದ ಪೋರ, ಇದೀಗ ಸಾಹಸಿ ಕೆಲಸವೊಂದರಲ್ಲಿ ತೊಡಗಿಕೊಳ್ಳುತ್ತಿದ್ದಾನೆ. ಶಾಲಾ … Continue reading ಎತ್ತರಕ್ಕೆ ಏರಿದವನ ಹೆಸರು ಸಚೇತ