ಹಾಲಪ್ಪ, ಬೇಳೂರು ಧರ್ಮಸ್ಥಳ ದೇವರಾಣೆ ಪ್ರಸಂಗ!

ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣ! ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ ದೇವಾಲಯದ ದೇವರ ಮುಂದೆ ಆಣೆ- ಪ್ರಮಾಣ ಮಾಡುವ ಸಾಧ್ಯತೆಯಿದೆ. ಶಿವಮೊಗ್ಗ: ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು … Continue reading ಹಾಲಪ್ಪ, ಬೇಳೂರು ಧರ್ಮಸ್ಥಳ ದೇವರಾಣೆ ಪ್ರಸಂಗ!