ಡೊಳ್ಳು ನಿರ್ಧೇಶಕರ ಸಂದರ್ಶನ

ಚಿತ್ರರಂಗದಲ್ಲಿ ಗಾಡ್ ಫಾದರ್ ಹೆಲ್ಪ್ ತುಂಬಾ ದಿನ ನಡಿಯಲ್ಲ, ನಮ್ಮಲ್ಲೂ ಕಂಟೆಂಟ್ ಇರ್ಬೇಕು: ‘ಡೊಳ್ಳು’ ನಿರ್ದೇಶಕ ಸಾಗರ್ ಪುರಾಣಿಕ್ ಕರುನಾಡ ನೆಲದ ಸೊಗಡಿನ ‘ಡೊಳ್ಳು ಸಿನಿಮಾ ನೇಪಾಳ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ದೇಶ ವಿದೇಶದ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಕರುನಾಡ ಪತಾಕೆ ಹಾರಿಸುತ್ತಿರುವ ‘ಡೊಳ್ಳು’ ಸಿನಿಮಾದ ನಿರ್ದೇಶಕ ಯುವಪ್ರತಿಭೆ ಸಾಗರ್ ಪುರಾಣಿಕ್. ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಹೆಜ್ಜೆ ಮೂಡಿಸಲು ಬಂದಿರುವ ನಟ, ನಿರ್ದೇಶಕ ಸಾಗರ್ ಸಂದರ್ಶನ ಇಲ್ಲಿದೆ. ಕರ್ನಾಟಕ ನೆಲದ ಸೊಗಡಿನ ‘ಡೊಳ್ಳು ಸಿನಿಮಾ ನೇಪಾಳ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗೋವಾ, ಚೆನ್ನೈ, ಅಮೆರಿಕ ಸೇರಿದಂತೆ ದೇಶ … Continue reading ಡೊಳ್ಳು ನಿರ್ಧೇಶಕರ ಸಂದರ್ಶನ