ಅದ್ಧೂರಿ ವಿವಾಹ ನೆರವೇರಿಸಿದ ಕಾರವಾರ ಶಾಸಕಿ ರೂಪಾಲಿ

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣ : ಪರ್ಭತ್ ಕೈ ಹಿಡಿದ ಮೈಸೂರಿನ ರೇಖಾ ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು.. ಕಾರವಾರ : ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎನ್ನುತ್ತಾರೆ. ಆದರೆ, ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ತಮ್ಮ ಮಗನ ಮದುವೆಗಾಗಿ ಸ್ವರ್ಗವನ್ನೇ ಧರೆಗಿಳಿಸಿದ್ದರು. ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ … Continue reading ಅದ್ಧೂರಿ ವಿವಾಹ ನೆರವೇರಿಸಿದ ಕಾರವಾರ ಶಾಸಕಿ ರೂಪಾಲಿ