ಮತ್ತೆ ಬೆತ್ತಲಾದ ಕೋಮುವಾದಿ ಹೆಗಡೆ-ಶಾರುಖ್‌ ಖಾನ್‌ ಪ್ರಕರಣ!

ಶಾರುಖ್ ಖಾನ್ ಲತಾ ಮಂಗೇಶ್ಕರ್ ಮೃತದೇಹದ ಮೇಲೆ ಉಗುಳಿದರೇ? ವಾಸ್ತವ ಏನು ಹೇಳುತ್ತದೆ? ಫ್ಯಾಕ್ಟ್ ಚೆಕ್ ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು. https://www.youtube.com/shorts/X4WGoA42TDo ಮುಂಬೈ/ಬೆಂಗಳೂರು: ಭಾರತದ ಗಾನಕೋಗಿಲೆ(Nightingale) ಲತಾ ಮಂಗೇಶ್ಕರ್(Lata Mangeshkar) ನಿಧನರಾಗಿದ್ದು ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು. ಅದಕ್ಕೂ ಮುನ್ನ ಸಾವಿರಾರು ಮಂದಿ ಅವರ ಅಂತಿಮ ದರ್ಶನ ಪಡೆದಿದ್ದರು. ದೇಶದ ಪ್ರಧಾನಿ ಸೇರಿದಂತೆ … Continue reading ಮತ್ತೆ ಬೆತ್ತಲಾದ ಕೋಮುವಾದಿ ಹೆಗಡೆ-ಶಾರುಖ್‌ ಖಾನ್‌ ಪ್ರಕರಣ!