ಡೊಳ್ಳು ಕುಣಿತದವರೊಂದಿಗೆ ಸ್ಪೀಕರ್ ಕಾಗೇರಿ ಗಿಲಿಗಚ್ಚಿ ಹಿಡಿದು ಸ್ಟೆಪ್​

ಶಿರಸಿ ತಾಲೂಕಿನ ಬರೂರಿನ ಶ್ರೀ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡೊಳ್ಳು ಕುಣಿತದ ತಂಡದವರೊಂದಿಗೆ ಹೆಜ್ಜೆ ಹಾಕಿ ಗಿಲಿಗಚ್ಚಿಯನ್ನು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು. ಕಳೆದ 9 ತಿಂಗಳಲ್ಲಿ ನಿರ್ಮಾಣವಾಗಿರುವ ನೂತನ ದೇವಾಲಯದಲ್ಲಿ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹವನ್ನು ವೈದಿಕ ಪ್ರಮುಖರ ನೇತೃತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನೂತನ ವಿಗ್ರಹವನ್ನು ಅಲಂಕರಿಸಿ, ಆರತಿಯೊಂದಿಗೆ ಸಲ್ಲಿಸಲಾಯಿತು. ನಂತರ ದೇವರ ದರ್ಶನಕ್ಕೆ ಭಕ್ತರಿಗೆ … Continue reading ಡೊಳ್ಳು ಕುಣಿತದವರೊಂದಿಗೆ ಸ್ಪೀಕರ್ ಕಾಗೇರಿ ಗಿಲಿಗಚ್ಚಿ ಹಿಡಿದು ಸ್ಟೆಪ್​