ನಂಬಿಕೆ,ಸೌಹಾರ್ದತೆಯ ಬೀರಗುಂಡಿ ಭೂತೇಶ್ವರ ಜಾತ್ರೆ

ಜಾತ್ರೆ,ಹಬ್ಬಗಳಲ್ಲಿ ಜನರಿಗೆ ರಕ್ಷಣೆ ಭದ್ರತೆ ನೀಡುವ ಪೊಲೀಸರು ಜಾತ್ರೆ ನಡೆಸಿದರೆ ಹೇಗಿರುತ್ತೆ ಎನ್ನುವ ಕತೂಹಲವಿದ್ದವರು ಈ ಸ್ಟೋರಿಯನ್ನು ಕಡ್ಡಾಯವಾಗಿ ಓದಲೇಬೇಕು. ಹೌದು ಇದು  ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಬೀರಗುಂಡಿ ಭೂತೇಶ್ವರ ಜಾತ್ರೆ, ಈ ಜಾತ್ರೆಯ ವಿಶೇಶವೆಂದರೆ ಇಲ್ಲಿ ಜಾತ್ರೆ ಸಂಘಟಕರು ಪೊಲೀಸರು. ಈ ದಿನ ಇಲ್ಲಿ ಪೊಲೀಸರು ಸಮವಸ್ತ್ರ ತೊಡದೆ ಜಾತ್ರೆಯ ಭಜಕರಾಗಿ ಕೆಲಸಮಾಡುತ್ತಾರೆ. ಈ ಜಾತ್ರೆಯನ್ನು ಪೊಲೀಸರೇ ಯಾಕೆ ನಡೆಸುತ್ತಾರೆ ಎನ್ನುವ ಪ್ರಶ್ನೆ ಏಳುವುದು ಸಹಜ, ಅದಕ್ಕೂ ಒಂದು ಚರಿತ್ರೆಯಿದೆ. ಹಲವು ವರ್ಷಗಳ ಹಿಂದೆ … Continue reading ನಂಬಿಕೆ,ಸೌಹಾರ್ದತೆಯ ಬೀರಗುಂಡಿ ಭೂತೇಶ್ವರ ಜಾತ್ರೆ