ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ, ಶಾಲು, ಸ್ಕಾರ್ಫ್​​ಗೂ ನಿರ್ಬಂಧ!

ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು, ಸ್ಕಾರ್ಫ್​​​ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ. ಆದೇಶ ಪ್ರತಿ ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಅಲ್ಪಸಂಖ್ಯಾತ … Continue reading ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ, ಶಾಲು, ಸ್ಕಾರ್ಫ್​​ಗೂ ನಿರ್ಬಂಧ!