ಕಾರವಾರ: ಅಸ್ತಿತ್ವದಲ್ಲಿಲ್ಲದ ನರ್ಸಿಂಗ್ ಕಾಲೇಜಿಗೆ ಸೀಟು ಹಂಚಿಕೆ, ವಿದ್ಯಾರ್ಥಿ-ಪೋಷಕರಲ್ಲಿ ಗೊಂದಲ

ಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್ ಡಿಪ್ಲೊಮಾ ಪರೀಕ್ಷಾ ಮಂಡಳಿ ಗೊಂದಲ ಸೃಷ್ಟಿಸಿದೆ.  ಕಾರವಾರ: ಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್ ಡಿಪ್ಲೊಮಾ ಪರೀಕ್ಷಾ ಮಂಡಳಿ ಗೊಂದಲ ಸೃಷ್ಟಿಸಿದೆ.  ಜೋಯಿಡಾದ ಪ್ರವೀಣಾ ಶಶಿಕಾಂತ ಗಾವಡಾ ಅವರಿಗೆ ಕಾರವಾರದ ಅರ್ಪಿತಾ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಸೀಟು ನಿಗದಿಪಡಿಸಿದ್ದಾಗಿ ಮಂಡಳಿಯು ಪತ್ರ ನೀಡಿದೆ. ಈ ಪತ್ರದೊಂದಿಗೆ ಬಂದ ವಿದ್ಯಾರ್ಥಿನಿ ನಗರದಲ್ಲಿ … Continue reading ಕಾರವಾರ: ಅಸ್ತಿತ್ವದಲ್ಲಿಲ್ಲದ ನರ್ಸಿಂಗ್ ಕಾಲೇಜಿಗೆ ಸೀಟು ಹಂಚಿಕೆ, ವಿದ್ಯಾರ್ಥಿ-ಪೋಷಕರಲ್ಲಿ ಗೊಂದಲ