ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ: ಒಬ್ಬ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಹಿಂದೂ ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಬಂಧನ ಮೂಲಕ ಕೊಲೆ ಪ್ರಕರಣದಲ್ಲಿ … Continue reading ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ: ಒಬ್ಬ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು